
ಕಾಂಗ್ರೆಸ್‌ನಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ – ಡಿ.ಕೆ. ಶಿವಕುಮಾರ್
ಹಾನಗಲ್ ಉಪ ಚುನಾವಣೆ ಸಂಬಂಧ ಕಳೆದ ಎರಡು ದಿನಗಳಿಂದ ಪಕ್ಷದ ನಾಯಕರ ಜತೆ ಚರ್ಚೆ ಮಾಡುತ್ತಿದ್ದು, ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟ ಪಡಿಸಿದ್ದಾರೆ