Karnataka Politics : ಸಿದ್ದರಾಮಯ್ಯ ಅವರೇ, 2023ರಲ್ಲಿ ನಿಮ್ಮದೇ ಪಕ್ಷದ ನಾಯಕರು ಪ್ರಾಯಶ್ಚಿತ್ತದ ಭಾಗ್ಯ ಕಲ್ಪಿಸಲಿದ್ದಾರೆ : ಬಿಜೆಪಿ
ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ರಾಜ್ಯ ಬಿಜೆಪಿ(State BJP), ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್ ದಿಕ್ಕೆಟ್ಟಿದೆ.
ಈ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ರಾಜ್ಯ ಬಿಜೆಪಿ(State BJP), ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್ ದಿಕ್ಕೆಟ್ಟಿದೆ.
ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ ಎಂದು ಮನವಿ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಶಿಕ್ಷಣ ನೀತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಇದರ ಜಾರಿಗೆ ನಾವು ಅವಕಾಶ ನೀಡುವುದಿಲ್ಲ