
ಡಾಲರ್ ಎದುರು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದೆ ರೂಪಾಯಿ ಮೌಲ್ಯ!
ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೇರಿಕಾದ ಡಾಲರ್(American Dollar) ಎದುರು 44 ಪೈಸೆ ಏರಿಕೆಯಾಗಿ 79.30 ಕ್ಕೆ ತಲುಪಿದೆ.
ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೇರಿಕಾದ ಡಾಲರ್(American Dollar) ಎದುರು 44 ಪೈಸೆ ಏರಿಕೆಯಾಗಿ 79.30 ಕ್ಕೆ ತಲುಪಿದೆ.
ರಾಯಿಟರ್ಸ್ ಸಮೀಕ್ಷೆಯ ಪ್ರಕಾರ, ಅಕ್ಟೋಬರ್(October) ಅಂತ್ಯದ ವೇಳೆಗೆ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಂದರ್ಭದಲ್ಲಿ ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಮಾತನಾಡಿದ ಸೀತಾರಾಮನ್,
ಈ ಹಿಂದಿನ ರೂ. 236.02 ಕ್ಕೆ ಹೋಲಿಸಿದರೆ ರೂ. 3.48 ರಷ್ಟು ಏರಿಕೆಯಾಗಿದೆ. ಹೀಗಾಗಿ ಪಾಕಿಸ್ತಾನ ಇನ್ನು ಕೆಲವೇ ದಿನಗಳಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್(Reserve Bank of India) ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಮಾರುಕಟ್ಟೆ ಮಧ್ಯಪ್ರವೇಶಿಸಿದೆಯಾದರೂ ರೂಪಾಯಿ ಮೌಲ್ಯ ಕುಸಿತ ನಿರಂತರವಾಗಿದೆ.
ಮಂಗಳವಾರದಂದು ಭಾರತೀಯ ರೂಪಾಯಿ ಯುಎಸ್ ಡಾಲರ್(US Dollar) ವಿರುದ್ಧ 77.24 ನಲ್ಲಿ ದಾಖಲೆಯ ಕನಿಷ್ಠ ಮಟ್ಟಕ್ಕೆ ತಲುಪಿದೆ.