Tag: Dolo 650

Dolo 650

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

ಮೈಕ್ರೋ ಲ್ಯಾಬ್ಸ್(Micro Labs) ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು(IT Officers) ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.