Tag: donation

ಸಾರ್ವಜನಿಕರು ಶಿಕ್ಷಣ ಸಂಸ್ಥೆಗಳಿಗೆ ಸ್ವಯಂಪ್ರೇರಿತವಾಗಿ ನೀಡುವ ದೇಣಿಗೆಗೆ ಆದಾಯ ತೆರಿಗೆ ವಿನಾಯಿತಿ ಇದೆ : ಹೈಕೋರ್ಟ್‌

ಸಾರ್ವಜನಿಕರು ಶಿಕ್ಷಣ ಸಂಸ್ಥೆಗಳಿಗೆ ಸ್ವಯಂಪ್ರೇರಿತವಾಗಿ ನೀಡುವ ದೇಣಿಗೆಗೆ ಆದಾಯ ತೆರಿಗೆ ವಿನಾಯಿತಿ ಇದೆ : ಹೈಕೋರ್ಟ್‌

ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ನೀಡುವ ದೇಣಿಗೆಗೆ(Donation) ಆದಾಯ ತೆರಿಗೆ ವಿನಾಯಿತಿ ಇದೆ ಎಂದು ಹೈಕೋರ್ಟ್‌(High Court) ಸ್ಪಷ್ಟಪಡಿಸಿದೆ.

sanskrit

ವಿರೋಧಗಳ ನಡುವೆಯೂ ಸಂಸ್ಕೃತಕ್ಕೆ 392.64 ಕೋಟಿ, ಕನ್ನಡಕ್ಕೆ 25 ಕೋಟಿ! ಏನಿದು ಬೇಡಿಕೆ?

ತಮ್ಮ ಮೂಲಭೂತ ಸೌಕರ್ಯಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಬರೋಬ್ಬರಿ 392.64 ಕೋಟಿ ರೂಪಾಯಿ ಅನುದಾನ ಅಗತ್ಯವಿದೆ ಎಂಬ ತಮ್ಮ ಬೇಡಿಕೆಯನ್ನು ಮುಂದಿಟ್ಟಿದೆ.