ಸಿಂಧೂರಿಗೆ ಸಂಕಷ್ಟ: ಹಣಕಾಸು ಅವ್ಯವಹಾರದ ಆರೋಪದ ಹಿನ್ನೆಲೆ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ
ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಹಣಕಾಸು ಅವ್ಯವಹಾರ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದ ಸಂಬಂಧ ತನಿಖೆ ನಡೆಸುವಂತೆ ಕರ್ನಾಟಕ ಸರ್ಕಾರವು ಆದೇಶಿಸಿದೆ.