Tag: Dr. K Sudhakar

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಒಂದು ಮತ ಹೆಚ್ಚು ಪಡೆದರೆ ರಾಜೀನಾಮೆ ನೀಡುತ್ತೇನೆ: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಒಂದು ಮತ ಹೆಚ್ಚು ಪಡೆದರೆ ರಾಜೀನಾಮೆ ನೀಡುತ್ತೇನೆ: ಪ್ರದೀಪ್ ಈಶ್ವರ್

ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿಯ ಡಾ. ಕೆ ಸುಧಾಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ.