Tag: driver

ಕೊಡೆ ಹಿಡಿದು ಬಸ್ ಚಾಲನೆ: “ಇದು ಮನರಂಜನೆಗಾಗಿ ಮಾಡಿದ ವಿಡಿಯೋ” ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ.

ಕೊಡೆ ಹಿಡಿದು ಬಸ್ ಚಾಲನೆ: “ಇದು ಮನರಂಜನೆಗಾಗಿ ಮಾಡಿದ ವಿಡಿಯೋ” ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ.

ಚಾಲಕನೊಬ್ಬ ಕೊಡೆ ಹಿಡಿದುಕೊಂಡು ಬಸ್ ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಇನ್ನು ಮುಂದೆ ಟ್ರಕ್ ಕ್ಯಾಬಿನ್ ಗಳಲ್ಲಿ ಎಸಿ ಕಡ್ಡಾಯ ; ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

ಇನ್ನು ಮುಂದೆ ಟ್ರಕ್ ಕ್ಯಾಬಿನ್ ಗಳಲ್ಲಿ ಎಸಿ ಕಡ್ಡಾಯ ; ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಣೆ

ಮುಂದಿನ ದಿನಗಳಲ್ಲಿ ಟ್ರಕ್ಗಳಲ್ಲಿ ಕ್ಯಾಬಿನ್‌ಗಳು ಹವಾನಿಯಂತ್ರಿತ ವ್ಯವಸ್ತೆಯನ್ನು ಹೊಂದಿರುವುದು ಕಡ್ಡಾಯ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.