Tag: drought relief

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಕೇಂದ್ರದ ಬರ ಪರಿಹಾರದ ಹಣ ಸಾಲಕ್ಕೆ ಜಮೆಯಾಗ್ತಿದೆ. ಅನ್ನದಾತರ ಗೋಳು ಕೇಳೋರ್ಯಾರು? ಹೆಚ್‌ಡಿಕೆ ವಾಗ್ದಾಳಿ.

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಆದರೆ ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಮಾತ್ರ ಬರಪರಿಹಾರದ ಹಣ ಸಿಗುತ್ತಿಲ್ಲ.

ರಾಜ್ಯಕ್ಕೆ ಬರ ಪರಿಹಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯಕ್ಕೆ ಬರ ಪರಿಹಾರ ನೀಡದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದ ವಿಚಾರದಲ್ಲಿ ವಿಚಾರದಲ್ಲಿ ಕೇಂದ್ರ ಸರ್ಕಾರವು ಕಣ್ಣಿದ್ದೂ ಕುರುಡಾಗಿದೆ, ಕಿವಿಯಿದ್ದು ಕಿವುಡನಂತೆ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಹ ರೈತರಿಗೆ 2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

ಅರ್ಹ ರೈತರಿಗೆ 2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.