ಒಣ ಬೇಸಾಯ ಮಾಡುವ 16 ಲಕ್ಷ ಕುಟುಂಬಗಳಿಗೆ 3,000 ರೂ. ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ
ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3,000 ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.