Tag: due

manyatha

ಮಾನ್ಯತಾ ಟೆಕ್ ಪಾರ್ಕ್‌ಗೆ `ಬೀಗ’ ಜಡಿದ ಬಿಬಿಎಂಪಿ ಅಧಿಕಾರಿಗಳು!

ಬೆಂಗಳೂರಿನ ಯಲಹಂಕದ ಥಣಿಸಂದ್ರದಲ್ಲಿರುವ ಮಾನ್ಯತಾ ಟೆಕ್ ಪಾರ್ಕ್‌ ಅನ್ನು ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಯುವ ಮುಖೇನ ಅಂತ್ಯ ಹಾಡಿದ್ದಾರೆ.