Tag: Duping Women

New delhi

ದೇಶದ ನಾನಾ ರಾಜ್ಯದ 100ಕ್ಕೂ ಹೆಚ್ಚು ಮಹಿಳೆಯರಿಗೆ ಮದುವೆಯ ಭರವಸೆ ನೀಡಿ ವಂಚಿಸಿದ ವ್ಯಕ್ತಿಯ ಬಂಧನ!

ಮಹಿಳೆಯರಿಗೆ ಹಲವು ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.