Tag: duraimurugan

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ಪ್ರತಿ ದಿನ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ ಹೇರಲು ತಮಿಳುನಾಡು ತೀರ್ಮಾನಿಸಿದೆ.