ಕರುನಾಡ ಕುಳ್ಳ, ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಿಧಿವಶ!
ಕರುನಾಡ ಕುಳ್ಳನೆಂದೇ ಖ್ಯಾತಿ ಪಡೆದಿರುವ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು.