Tag: DYFI

ಕರ್ಕಶವಾದ ಲೌಡ್ ಸ್ಪೀಕರ್ ಅವನು, ದೇಶವನ್ನು ಮಂಗ ಮಾಡ್ತಾನೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್

ಕರ್ಕಶವಾದ ಲೌಡ್ ಸ್ಪೀಕರ್ ಅವನು, ದೇಶವನ್ನು ಮಂಗ ಮಾಡ್ತಾನೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್

ಮುಂದಿನ ಚುನಾವಣೆಗೆ ಚಂದ್ರನ ಮೇಲೆ ನಿಂತುಕೊಳ್ಳುತ್ತಾನೆ. ದಿನಕ್ಕೆ ಐದು ಕಾಸ್ಟ್ಯೂಮ್ ಚೇಂಜ್ ಮಾಡ್ತಾನೆ. ಕರ್ಕಶವಾದ ಲೌಡ್ ಸ್ಪೀಕರ್ ಅವನು ಎಂದು ಟೀಕಿಸಿದ್ದಾರೆ.