Tag: ebiketaxi

ಓಲಾ-ಊಬರ್-ರ‍್ಯಾಪಿಡೋ ಸೇವೆಗಳನ್ನು ಸ್ಥಗಿತಗೊಳಿಸಿ ; ರಾಜ್ಯ ಸರ್ಕಾರದ ವಿರುದ್ಧ ಆಟೋ ಚಾಲಕರಿಂದ ನಿಲ್ಲದ ಆಕ್ರೋಶ!

ಓಲಾ-ಊಬರ್-ರ‍್ಯಾಪಿಡೋ ಸೇವೆಗಳನ್ನು ಸ್ಥಗಿತಗೊಳಿಸಿ ; ರಾಜ್ಯ ಸರ್ಕಾರದ ವಿರುದ್ಧ ಆಟೋ ಚಾಲಕರಿಂದ ನಿಲ್ಲದ ಆಕ್ರೋಶ!

ಬಿಳಿ ನೋಂದಣಿ ಫಲಕಗಳನ್ನು ಹೊಂದಿರುವ ವೈಯಕ್ತಿಕ ದ್ವಿಚಕ್ರ ವಾಹನಗಳನ್ನು ಬಳಸುವ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವಂತೆ ಬೆಂಗಳೂರಿನ ಆಟೋ ಚಾಲಕರ ಒಕ್ಕೂಟಗಳು ಈ ಹಿಂದೆ ಸರ್ಕಾರವನ್ನು ಒತ್ತಾಯಿಸಿದ್ದವು.