ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು!
ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ವರದಿ ಮಾಡಿವೆ.