ಪರಿಸರಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಭರಾಟೆ: ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
K'taka ranks second in electric vehicle registrations ಇ-ವಾಹನಗಳ ಕಾರ್ಯಕ್ಷಮತೆ ಬಗ್ಗೆ ಜನರಿಗೆ ನಂಬಿಕೆ ಇರಲಿಲ್ಲ. ಜತೆಗೆ, ವಾಹನಗಳ ಚಾರ್ಜಿಂಗ್ ಸ್ಟೇಷನ್‌ಗಳ ಬಗ್ಗೆಯೂ ಸಾಕಷ್ಟು ಗೊಂದಲಗಳಿದ್ದವು. ...