Tag: educationminister

hijab

ತುಂಡು ಬಟ್ಟೆಗಾಗಿ ನಮಗೆ ಶಿಕ್ಷಣ ನಿರಾಕರಿಸುವುದು ಸರಿಯೇ? ಶಿಕ್ಷಣ ಸಚಿವರಿಗೆ ವಿದ್ಯಾರ್ಥಿನಿ ಪ್ರಶ್ನೆ!

ಕೇವಲ ತುಂಡು ಬಟ್ಟೆಗಾಗಿ ನಮಗೆ ಶಿಕ್ಷಣ ನಿರಾಕರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಈ ಕ್ರಮ ಸರಿಯೇ? ದಯವಿಟ್ಟು ನಮಗೆ ಪರೀಕ್ಷೆ ಬರೆಯಲು ಅವಕಾಶ ಕೊಡಿ.