2014 ರ ಮೊದಲು ರಾಜಕೀಯ ಪಕ್ಷಗಳಿಗೆ ಕಂಪನಿಗಳು ಎಷ್ಟು ಪಾವತಿಸಿವೆ ಎಂದು ಯಾರಾದರೂ ಹೇಳಬಹುದೇ? ಮೌನ ಮುರಿದ ಮೋದಿ
ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜಕೀಯ ಪಕ್ಷಗಳು ಸಂಗ್ರಹಿಸುವ ದೇಣಿಗೆಯ ವಿವರಗಳೇ ಇರಲಿಲ್ಲ ಎಂದು ಮೋದಿ ಅವರು ಚುನಾವಣಾ ಬಾಂಡ್ಗಳ ಕುರಿತು ಉತ್ತರ ನೀಡಿದ್ದಾರೆ.