ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಶಿವಮೊಗ್ಗದಲ್ಲಿ ಎರಡು ಧರ್ಮಗಳ ನಡುವೆ ಕೋಮು ಸಂಘರ್ಷ ನಡೆದಿದ್ದರೂ ಇದೆಲ್ಲ ಏನ್ ಹೊಸತ್ತಾಗಿ ನಡೆಯುತ್ತಿದಿದೆಯೇ ಎಂದು ಗೃಹ ಸಚಿವ ಪರಮೇಶ್ವರ ಅಸಡ್ಡೆ ಉತ್ತರ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಎರಡು ಧರ್ಮಗಳ ನಡುವೆ ಕೋಮು ಸಂಘರ್ಷ ನಡೆದಿದ್ದರೂ ಇದೆಲ್ಲ ಏನ್ ಹೊಸತ್ತಾಗಿ ನಡೆಯುತ್ತಿದಿದೆಯೇ ಎಂದು ಗೃಹ ಸಚಿವ ಪರಮೇಶ್ವರ ಅಸಡ್ಡೆ ಉತ್ತರ ನೀಡಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಉದ್ರಿಕ್ತರ ಗುಂಪು ಅನ್ಯ ಕೋಮಿನ ಪ್ರದೇಶಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆ ಮಸೀದಿಯೊಂದರ ಬಳಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದಾರೆ.