ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿ ಕರೊನಾ ಸಾಂಕ್ರಾಮಿಕ ಕಾಯಿಲೆ, ನೆರೆ ಹಾವಳಿ, ಅತೀವೃಷ್ಠಿ ಹೀಗೆ ಒಂದಲ್ಲಾ ಒಂದು ಕಾರಣದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ವಿಧಾನ ಸಭೆ ಕ್ಷೇತ್ರಕ್ಕೆ ಚುನಾವಣೆ ಮುಂದೂಡಲ್ಪಟ್ಟಿತ್ತು