ಕೇಂದ್ರ ಸರ್ಕಾರಕ್ಕೆ ಶಾಕ್ ನೀಡಿದ ಚುನಾವಣಾ ಆಯೋಗ: ವಿಕಸಿತ ಭಾರತ ವಾಟ್ಸಾಪ್ ಸಂದೇಶ ಕಳುಹಿಸದಂತೆ ಆದೇಶ
ಇತ್ತೀಚಿಗೆ ವಿಕ್ಷಿತ್ ಭಾರತ್ ಅಭಿಯಾನದ ಹೆಸರಿನಲ್ಲಿ ಎಲ್ಲರ ವಾಟ್ಸಾಪ್‌ಗೆ ಸಂದೇಶಗಳನ್ನ ಕಳುಹಿಸುತ್ತಿದ್ದು, ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗ ಆದೇಶಿದೆ.
ಇತ್ತೀಚಿಗೆ ವಿಕ್ಷಿತ್ ಭಾರತ್ ಅಭಿಯಾನದ ಹೆಸರಿನಲ್ಲಿ ಎಲ್ಲರ ವಾಟ್ಸಾಪ್‌ಗೆ ಸಂದೇಶಗಳನ್ನ ಕಳುಹಿಸುತ್ತಿದ್ದು, ಕೂಡಲೇ ನಿಲ್ಲಿಸುವಂತೆ ಚುನಾವಣಾ ಆಯೋಗ ಆದೇಶಿದೆ.
ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ್ದು, ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಲೋಕಸಭಾ ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ತಡೆಗಟ್ಟಲು ಆನ್‌ಲೈನ್ ವಹಿವಾಟಿನ ಮೇಲೆ ಕಣ್ಣಿಟ್ಟ ಚುನಾವಣಾ ಆಯೋಗ!
ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ.
ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಒಳಗೊಂಡಿವೆ.
ವರ್ಗಾವಣೆಗೊಂಡ ಅಧಿಕಾರಿಗಳನ್ನು ಬೇರೆ ಜಿಲ್ಲೆಯಲ್ಲಿ ನಿಯೋಜಿಸದಂತೆ ನೋಡಿಕೊಳ್ಳಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.