Tag: Election Commission

ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಉಪಚುನಾವಣೆ ಘೋಷಣೆ: ಏಪ್ರಿಲ್ 9 ಮತ್ತು 23ರಂದು ಮತದಾನ,ಮೇ 4ರಂದು ಫಲಿತಾಂಶ

ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಉಪಚುನಾವಣೆ ಘೋಷಣೆ: ಏಪ್ರಿಲ್ 9 ಮತ್ತು 23ರಂದು ಮತದಾನ,ಮೇ 4ರಂದು ಫಲಿತಾಂಶ

ಕರ್ನಾಟಕ ಸೇರಿ ಮಹಾರಾಷ್ಟ್ರ, ಗುಜರಾತ್, ಗೋವಾ, ನಾಗಾಲ್ಯಾಂಡ್, ತ್ರಿಪುರಾದಲ್ಲಿ (announcement of by election date) ಮತದಾನ ವೇಳಾಪಟ್ಟಿ ಪ್ರಕಟ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ದಿನಾಂಕ ...

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್: ಕಾಂಗ್ರೆಸ್ ಸರ್ಕಾರದ ಶಿಫಾರಸು

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್: ಕಾಂಗ್ರೆಸ್ ಸರ್ಕಾರದ ಶಿಫಾರಸು

Ballot papers instead of EVMs in local elections ಬ್ಯಾಲೆಟ್ ಪೇಪರ್ ಬಳಕೆಗೆ ಅಗತ್ಯ ಕಾನೂನು ತಿದ್ದುಪಡಿ ಜನರ ವಿಶ್ವಾಸ ಗಳಿಸಲು ಸರ್ಕಾರದ ಪ್ರಯತ್ನ

ಆಧಾರ್ ನಾಗರಿಕತ್ವ ಸಾಬೀತು ಮಾಡುವ ದಾಖಲೆ ಅಲ್ಲ , ಚುನಾವಣಾ ಆಯೋಗದ ವಾದ ಒಪ್ಪಿದ ಸುಪ್ರೀಂಕೋರ್ಟ್

ಆಧಾರ್ ನಾಗರಿಕತ್ವ ಸಾಬೀತು ಮಾಡುವ ದಾಖಲೆ ಅಲ್ಲ , ಚುನಾವಣಾ ಆಯೋಗದ ವಾದ ಒಪ್ಪಿದ ಸುಪ್ರೀಂಕೋರ್ಟ್

Aadhaar is not proof of citizenship ಆಧಾರ್ ಕಾರ್ಡ್ ಭಾರತದ ಪೌರತ್ವಕ್ಕೆ ಪುರಾವೆಯಲ್ಲ ಭಾರತದ ನಾಗರಿಕರು ಎಂದು ಸಾಬೀತುಪಡಿಸಲು ಯಾವುದಾದರೂ ದಾಖಲೆ ಕಡ್ಡಾಯ

ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತ ಆರೋಪ: ಇಂದು ಫ್ರೀಡಂ ಪಾರ್ಕ್​ನಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತ ಆರೋಪ: ಇಂದು ಫ್ರೀಡಂ ಪಾರ್ಕ್​ನಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

Protest in the name of Our Vote Our Rights Our Fight ಇಂದು ಫ್ರೀಡಂ ಪಾರ್ಕ್​ನಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ನಿಮ್ಮ ಹೇಳಿಕೆ ಆಧಾರರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತಿದೆ: ಖರ್ಗೆ ಪತ್ರಕ್ಕೆ ಚುನಾವಣಾ ಆಯೋಗ ಆಕ್ಷೇಪ.

ನಿಮ್ಮ ಹೇಳಿಕೆ ಆಧಾರರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತಿದೆ: ಖರ್ಗೆ ಪತ್ರಕ್ಕೆ ಚುನಾವಣಾ ಆಯೋಗ ಆಕ್ಷೇಪ.

ಚುನಾವಣಾ ಆಯೋಗವು ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಮತದಾನದ ಅಂಕಿಅಂಶಗಳ ಬಿಡುಗಡೆ ಕುರಿತು ಚುನಾವಣೆಗೆ ಅಡ್ಡಿಪಡಿಸಲು ವಿನ್ಯಾಸಗೊಳಿಸಲಾಗಿದೆ.

ರಾಜ್ಯದಲ್ಲಿ ಶೇ.69.23 ಮತದಾನ: ಯಾವ ಕ್ಷೇತ್ರದಲ್ಲಿ ಎಷ್ಟು ವೋಟಿಂಗ್? ಇಲ್ಲಿದೆ ಡಿಟೇಲ್ಸ್.

ರಾಜ್ಯದಲ್ಲಿ ಶೇ.69.23 ಮತದಾನ: ಯಾವ ಕ್ಷೇತ್ರದಲ್ಲಿ ಎಷ್ಟು ವೋಟಿಂಗ್? ಇಲ್ಲಿದೆ ಡಿಟೇಲ್ಸ್.

ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದೆ. ರಾಜ್ಯದಲ್ಲಿ ಒಟ್ಟು ಶೇ.69.23ರಷ್ಟು ಮತದಾನ ನಡೆದಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಮೈತ್ರಿ ಜೆಡಿಎಸ್ ಜೊತೆಗೆ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

ಮೈತ್ರಿ ಜೆಡಿಎಸ್ ಜೊತೆಗೆ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದ ಈಶ್ವರಪ್ಪ

ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆಎಸ್ ಈಶ್ವರಪ್ಪ ಅವರು ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ವಿರುದ್ಧ ಕಿಡಿ ಕಾರಿದ್ದಾರೆ.

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ಅಸಭ್ಯ ಹೇಳಿಕೆ ; ಕೈ ನಾಯಕ ಸುರ್ಜೇವಾಲಾಗೆ ಚುನಾವಣಾ ಪ್ರಚಾರ ಕಾರ್ಯದಿಂದ ನಿಷೇಧ..!

ರಣದೀಪ್ ಸುರ್ಜೇವಾಲಾ ಅವರ ಮಹಿಳೆಯ ಕುರಿತ ಅಶ್ಲೀಲ ಹೇಳಿಕೆಗೆ ಅವರನ್ನು ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ಪ್ರಚಾರದಿಂದ ಬ್ಯಾನ್ ಮಾಡಿದೆ

ಹೊಸ ದಾಖಲೆ ಬರೆದ ಚುನಾವಣಾ ಆಯೋಗ: ಚುನಾವಣೆಗೂ ಮೊದಲೇ 4,658 ಕೋಟಿ ಮೌಲ್ಯದ ವಸ್ತುಗಳ ವಶ

ಹೊಸ ದಾಖಲೆ ಬರೆದ ಚುನಾವಣಾ ಆಯೋಗ: ಚುನಾವಣೆಗೂ ಮೊದಲೇ 4,658 ಕೋಟಿ ಮೌಲ್ಯದ ವಸ್ತುಗಳ ವಶ

ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ನಗದು, ಮದ್ಯ, ಡ್ರಗ್ಸ್, ಸೇರಿದಂತೆ 4,658.16 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Page 1 of 2 1 2