Tag: election

ಪಂಚರಾಜ್ಯಗಳ ಚುನಾವಣೆ: ಇಲ್ಲಿದೆ ಎಕ್ಸಿಟ್ ಪೋಲ್​ಗಳ ಫಲಿತಾಂಶ

ಪಂಚರಾಜ್ಯಗಳ ಚುನಾವಣೆ: ಇಲ್ಲಿದೆ ಎಕ್ಸಿಟ್ ಪೋಲ್​ಗಳ ಫಲಿತಾಂಶ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಹಾಗೂ ಮಿಜೋರಾಂರಾಜ್ಯಗಳಲ್ಲಿ ಯಾರಿಗೆ ಅಧಿಕಾರದ ಸೂತ್ರ ಸಿಗಲಿದೆ ಎಂಬುದು ಲೋಕಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರೈತಬಂಧು ಯೋಜನೆಯಡಿ ಹಣ ನೀಡುವುದನ್ನ ನಿಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

ರೈತಬಂಧು ಯೋಜನೆಯಡಿ ಹಣ ನೀಡುವುದನ್ನ ನಿಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

ತೆಲಂಗಾಣ ಸರ್ಕಾರದ ರೈತಬಂಧು ಯೋಜನೆಯಡಿ ರೈತರ ಬೆಳೆಗಳಿಗೆ ಆರ್ಥಿಕ ಸಹಾಯಧನ ವಿತರಿಸಲು ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.

ಇಸ್ರೇಲ್ – ಹಮಾಸ್ ಕದನ : ಯುಎನ್ ಜನರಲ್ ಅಸೆಂಬ್ಲಿಯ ಮತದಾನದಿಂದ ದೂರ ಉಳಿದ ಭಾರತ

ಇಸ್ರೇಲ್ – ಹಮಾಸ್ ಕದನ : ಯುಎನ್ ಜನರಲ್ ಅಸೆಂಬ್ಲಿಯ ಮತದಾನದಿಂದ ದೂರ ಉಳಿದ ಭಾರತ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸಲ್ಲಿಸಿದ್ದ ನಿರ್ಣಯವನ್ನು ನಿರಾಕರಿಸಿರುವ ಭಾರತ, ಮತದಾನದಿಂದ ದೂರ ಉಳಿದಿದೆ. ಇಸ್ರೇಲ್ ಬೆಂಬಲಕ್ಕೆ ಭಾರತ ಮುಂದಾಗಿದೆ.

ಚುನಾವಣೆಗೂ ಮುನ್ನ ವರುಣಾದಲ್ಲಿ ಐರನ್ ಬಾಕ್ಸ್ ಮತ್ತು ಕುಕ್ಕರ್‌ ಹಂಚಿದ್ದೆವು : ಯತೀಂದ್ರ ಸಿದ್ದರಾಯಮ್ಯ ಹೇಳಿಕೆ ವೈರಲ್

ಚುನಾವಣೆಗೂ ಮುನ್ನ ವರುಣಾದಲ್ಲಿ ಐರನ್ ಬಾಕ್ಸ್ ಮತ್ತು ಕುಕ್ಕರ್‌ ಹಂಚಿದ್ದೆವು : ಯತೀಂದ್ರ ಸಿದ್ದರಾಯಮ್ಯ ಹೇಳಿಕೆ ವೈರಲ್

ಮಡಿವಾಳ ಸಮಾಜದ ಸಭೆಯಲ್ಲಿ ಉಚಿತವಾಗಿ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿದ್ದೆವು ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

ದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವಂತಾಗಬೇಕು ಎಂದು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

ವಾರಣಾಸಿಯಲ್ಲಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..! ಕಾಂಗ್ರೆಸ್ ಹೊಸ ಪ್ಲ್ಯಾನ್..!

ವಾರಣಾಸಿಯಲ್ಲಿ ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..! ಕಾಂಗ್ರೆಸ್ ಹೊಸ ಪ್ಲ್ಯಾನ್..!

ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸೋಲಿಸುವ ರಣತಂತ್ರವನ್ನು ಕಾಂಗ್ರೆಸ್ ಹೆಣೆದಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಸಿದ್ದತೆ ನಡೆದಿದೆ ಎನ್ನಲಾಗಿದೆ.

2002ರಲ್ಲಿ ಗುಜರಾತ್ 2023ರಲ್ಲಿ ಮಣಿಪುರ .. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ : ಮೋದಿ ವಿರುದ್ದ ನಟ ಕಿಶೋರ್ ಟೀಕೆ

2002ರಲ್ಲಿ ಗುಜರಾತ್ 2023ರಲ್ಲಿ ಮಣಿಪುರ .. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ : ಮೋದಿ ವಿರುದ್ದ ನಟ ಕಿಶೋರ್ ಟೀಕೆ

ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ ಎಂದು ಕಿಶೋರ್ ಮೋದಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂ.30 ಮತದಾನ

ಕರ್ನಾಟಕ ವಿಧಾನ ಪರಿಷತ್‌ ಸ್ಥಾನಗಳಿಗೆ ಚುನಾವಣೆ ಘೋಷಣೆ : ಜೂ.30 ಮತದಾನ

ರಾಜ್ಯದಲ್ಲಿ ಮೂರು ವಿಧಾನಪರಿಷತ್‌ ಸ್ಥಾನಗಳು ಖಾಲಿ ಉಳಿದಿವೆ. ಈ ಖಾಲಿ ಸ್ಥಾನಗಳಿಗೆ ಮತದಾನ ಪ್ರಕ್ರಿಯೆಯನ್ನು ಜೂನ್ 30 ರಂದು ನಿಗದಿಪಡಿಸಲಾಗಿದೆ

Page 2 of 3 1 2 3