vijaya times advertisements
Visit Channel

election2022

yogi

ಯೋಚಿಸಿ ಮತ ಹಾಕದಿದ್ದರೆ ನಮ್ಮ ರಾಜ್ಯವು ಕೇರಳವಾಗುತ್ತದೆ – ಯೋಗಿ ಆದಿತ್ಯನಾಥ್!

ಇಂದಿನಿಂದ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಪಕ್ಷಗಳು ಜನರನ್ನು ಸೆಳೆಯುವಲ್ಲಿ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿವೆ.

aparna

ಅಪರ್ಣಾ ಯಾದವ್ಗೆ ಸಿಗದ ಟಿಕೆಟ್!

ಉತ್ತರ ಪ್ರದೇಶದ ಲಕ್ನೋದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಹಾಗೂ ಬಿಜೆಪಿ ಸಂಸದ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿ ಇಬ್ಬರಿಗೂ ಟಿಕೆಟ್ ನೀಡದೆ ಬಿಜೆಪಿ ಶಾಕ್ ನೀಡಿದೆ.