ಶಿವಮೊಗ್ಗದಲ್ಲಿ ಭರ್ಜರಿ ವೋಟಿಂಗ್ – ಯಾವ ಕ್ಷೇತ್ರಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನ ನಡೆದಿದೆ..? ಇಲ್ಲಿದೆ ವಿವರ
ರಾಜ್ಯದಲ್ಲಿ ಇಂದು ನಡೆಯುತ್ತಿರುವ 2ನೇ ಹಂತದ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ (Kar 2nd phase of voting) ವ್ಯಕ್ತವಾಗಿದ್ದು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ...