ಈ ಬಾರಿ ನಡೆದ ಚುನಾವಣೆಯ ಮತದಾನದ ಪ್ರಮಾಣವೆಷ್ಟು? ಕಳೆದ 5 ಚುನಾವಣೆಯಲ್ಲಾದ ಪ್ರಮಾಣವೆಷ್ಟು? ಇಲ್ಲಿದೆ ಅಂಕಿ-ಅಂಶ
ಈ ಬಾರಿ ಒಟ್ಟು 5,30,85,566 ಮಂದಿ ಮತದಾನಕ್ಕೆ ಅರ್ಹತೆ ಪಡೆದಿದ್ದರು, ಅಂದರೆ ಸರಿ ಸುಮಾರು ಕೇವಲ 3.85 ಕೋಟಿ ಮಂದಿ ಮಾತ್ರ ಮತಚಲಾವಣೆ ಮಾಡಿದ್ದಾರೆ
ಈ ಬಾರಿ ಒಟ್ಟು 5,30,85,566 ಮಂದಿ ಮತದಾನಕ್ಕೆ ಅರ್ಹತೆ ಪಡೆದಿದ್ದರು, ಅಂದರೆ ಸರಿ ಸುಮಾರು ಕೇವಲ 3.85 ಕೋಟಿ ಮಂದಿ ಮಾತ್ರ ಮತಚಲಾವಣೆ ಮಾಡಿದ್ದಾರೆ
ಸಮೀಕ್ಷೆಗಳು ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡುತ್ತಿವೆ.ಆದ್ರೆ ಅಧಿಕಾರಕ್ಕೆ ಬರುವುದು ಬಿಜೆಪಿ ಎಂದ ಬಸವರಾಜ ಬೊಮ್ಮಾಯಿ
ಚುನಾವಣಾ ಫಲಿತಾಂಶದ ದಿನಾಂಕ ಮತ್ತು ಸಮಯದ ಬಗ್ಗೆ ಕಳವಳವು ಪ್ರಚಲಿತದಲ್ಲಿದೆ. ಈ ಪ್ರಶ್ನೆಗಳಿಗೆ ಉತ್ತರಗಳು ಲಭ್ಯವಿವೆ ಮತ್ತು ಕೆಳಗೆ ತಿಳಿಸಲಾಗುವುದು.
ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯು ಯಶಸ್ವಿಯಾಗಿ ನಡೆಯಿತು. ರಾಜ್ಯದ ಕೆಲವೆಡೆ ಮತದಾನ ಬಹಿಷ್ಕರಿಸಲಾಗಿದೆ. ಕಾಣದ ಬೆಳವಣಿಗೆಗಳೇ ಇದಕ್ಕೆ ಕಾರಣ.
ಮೊದಲ ಬಾರಿಗೆ ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟವರಿಗೆ, ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವನ್ನು ಕಲ್ಪಿಸಿದೆ.
ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ನಂಜನಗೂಡು ಕ್ಷೇತ್ರದಲ್ಲಿ ದರ್ಶನ್ ಧೃವ ನಾರಾಯಣ ಅವರನ್ನು ಬೆಂಬಲಿಸಿರುತ್ತೇನೆ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ
ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಈ ಬಾರಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲು ಮುಂದಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಎಐಎಂಐಎಂ ಪಕ್ಷದ ಅಧ್ಯಕ್ಷ ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಬಿಜೆಪಿ ತನ್ನ ಪ್ರಾಬಲ್ಯವನ್ನು ಸಾಧಿಸಿದ್ದರೆ, ಕಾಂಗ್ರೆಸ್ ಮತ್ತು ಕಮ್ಯೂನಿಷ್ಟ ಪಕ್ಷಗಳು ಮತದಾರರ ಮನಗೆಲ್ಲುವಲ್ಲಿ ಸೋತಿವೆ.