ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಮೂವರ ಸಾವು ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿದ ಪರಿಣಾಮ ಬೀಕರ ಅಪಘಾತ ಸಂಭವಿಸಿದೆ. ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿದೆ.