Tag: electronics

ಲ್ಯಾಪ್ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್ಗಳ ಆಮದಿನ ಮೇಲೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ !

ಲ್ಯಾಪ್ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್ಗಳ ಆಮದಿನ ಮೇಲೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ !

ಲ್ಯಾಪ್ಟಾಪ್ಗಳು, ಟ್ಯಾಬ್ಲೆಟ್ಗಳು ಮತ್ತು ಪರ್ಸನಲ್ ಕಂಪ್ಯೂಟರ್ಗಳ ಆಮದನ್ನು ಮೇಲೆ ಕೇಂದ್ರ ಸರ್ಕಾರವು ನಿರ್ಬಂಧ ವಿಧಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ದ ಹಿನ್ನೆಲೆ, ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆ ಹೆಚ್ಚಳ?

ರಷ್ಯಾ ಮತ್ತು ಉಕ್ರೇನ್ ಯುದ್ದ ಹಿನ್ನೆಲೆ, ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆ ಹೆಚ್ಚಳ?

ರಷ್ಯಾ ಮತ್ತು ಉಕ್ರೇನ್ ಯುದ್ಧ ನಡೆಯುತ್ತಿರವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಹೆಚ್ಚಳವಾಗಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.