Tag: emirates

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ

13 ಗಂಟೆಗಳ ಕಾಲ ಹಾರಾಡಿ, ಮತ್ತೆ ಅದೇ ಸ್ಥಳದಲ್ಲಿ ಲಾಂಡ್‌ ಆದ ಎಮಿರೇಟ್ಸ್ ವಿಮಾನ

ನ್ಯೂಜಿಲೆಂಡ್‌ಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕರು ಶುಕ್ರವಾರ ಬೆಳಗ್ಗೆ ದುಬೈನಿಂದ(Dubai) ಹೊರಟಿದ್ದಾರೆ. ಆದಾಗ್ಯೂ, 13 ಗಂಟೆಗಳ ಕಾಲ ಹಾರಾಟದ ನಂತರ, ವಿಮಾನವು ಅದೇ ವಿಮಾನ ನಿಲ್ದಾಣದಲ್ಲಿ ಮತ್ತೆ ಇಳಿದಿದೆ