ಕರ್ನಾಟಕ ರಾಜ್ಯದಲ್ಲಿ ದುಬಾರಿಯಾಗಲಿದೆ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ
ಇನ್ನುಮುಂದೆ ಕರ್ನಾಟಕ (Karnataka) ರಾಜ್ಯದಲ್ಲಿ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.