ಯುಎಸ್ ಓಪನ್ ಗೆದ್ದ ಎಮ್ಮಾ ರಡುಕಾನು ಅರ್ಹತಾ ಸುತ್ತಿನಿಂದ ಪ್ರವೇಶ ಪಡೆದಿದ್ದ ಶ್ರೇಯಾಂಕ ರಹಿತ ಆಟಗಾರ್ತಿ ಬ್ರಿಟನ್‌ನ ೧೮ ವರ್ಷದ ಎಮ್ಮಾ ರಡುಕಾನು ಯುಎಸ್ ಓಪನ್ ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ