Tag: Emotional Note

ನಾನು ಹೇಳದ ವಿಷಯಗಳಿಗಾಗಿ ನನ್ನನ್ನು ಅಪಹಾಸ್ಯ ಮಾಡಲಾಗುತ್ತಿದೆ ; ಮೌನ ಮುರಿದ ರಶ್ಮಿಕಾ ಮಂದಣ್ಣ

ನಾನು ಹೇಳದ ವಿಷಯಗಳಿಗಾಗಿ ನನ್ನನ್ನು ಅಪಹಾಸ್ಯ ಮಾಡಲಾಗುತ್ತಿದೆ ; ಮೌನ ಮುರಿದ ರಶ್ಮಿಕಾ ಮಂದಣ್ಣ

ನಾನು ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದಲೂ ಬಹಳಷ್ಟು ದ್ವೇಷವನ್ನು ಸ್ವೀಕರಿಸುತ್ತಿದ್ದೇನೆ. ಸಾಕಷ್ಟು ಟ್ರೋಲ್ಗಳು ಮತ್ತು ನಕಾರಾತ್ಮಕತೆಗೆ(Negativity) ಅಕ್ಷರಶಃ ಪಂಚಿಂಗ್ ಬ್ಯಾಗ್ ಆಗಿದ್ದೇನೆ.