Tag: Emotions

dog

ಶ್ವಾನಗಳು ಮನುಷ್ಯನ ಭಾವನೆಗಳಿಗೆ ಸ್ಪಂದಿಸುವುದಕ್ಕೆ ಕಾರಣವೇನು ಗೊತ್ತಾ? ಇಲ್ಲಿದೆ ಅಚ್ಚರಿಯ ಸಂಗತಿ

ಹಂಗೇರಿಯ ಲೊರಾಂಡ್‌ ವಿಶ್ವವಿದ್ಯಾಲಯದ ಸಂಶೋಧಕರು ಶ್ವಾನಗಳ ಗ್ರಹಿಕೆಯ ಸಾಮರ್ಥ್ಯ, ಭಾಷೆ, ಅರ್ಥಮಾಡಿಕೊಳ್ಳುವ ರೀತಿಯ ಬಗ್ಗೆ ವಿವರವಾಗಿ ಸಮೀಕ್ಷೆ ಮಾಡಿದ್ದಾರೆ.