ಕರ್ನಾಟಕದ 3 ಜಿಲ್ಲೆಗಳಲ್ಲಿ ಜಾಗತಿಕ ನ್ಯಾವಿನ್ಯತಾ ಕೇಂದ್ರಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಕರ್ನಾಟಕದಲ್ಲಿ ಮೈಸೂರು, ಬೆಂಗಳೂರು, ಹಾಗೂ ಬೆಳಗಾವಿಯನ್ನು ನಾವಿನ್ಯತಾ ಜಿಲ್ಲೆಗಳಾಗಿ ಸ್ಥಾಪಿಸಲಿದ್ದೇವೆ. ಈ ಕೇಂದ್ರಗಳನ್ನು ಸಶಕ್ತಗೊಳಿಸಲು ದೇಶದ ಮೊದಲ ಜಾಗತಿಕ ಸಾಮರ್ಥ್ಯ ಕೇಂದ್ರಗಳ ನೀತಿ ಆರಂಭಿಸಲಾಗುತ್ತದೆ ಎಂದು ಸಿಎಂ ...