ಟಾಕ್ಸಿಕ್ ಸಿನಿಮಾ ಚಿತ್ರೀಕರಣ ಸೆಟ್ಗಾಗಿ ಮರ ಕಡಿದ ಆರೋಪ:ಅರಣ್ಯ ಇಲಾಖೆಯಿಂದ ಎಫ್ಐಆರ್!
ನ್ಯಾಯಾಲಯದ ಅನುಮತಿ ಪಡೆದುಕೊಂಡು ಮೂರು ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.