ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಅಮಿತ್ ಶಾ ಸೂಚನೆ!
ಸಚಿವ ಕೆ.ಎಸ್ ಈಶ್ವರಪ್ಪ(KS Eshwarappa) ಅವರಿಂದ ರಾಜೀನಾಮೆ(Resign) ಪಡೆಯುವಂತೆ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸೂಚಿಸಿದೆ ಎನ್ನಲಾಗಿದೆ.
ಸಚಿವ ಕೆ.ಎಸ್ ಈಶ್ವರಪ್ಪ(KS Eshwarappa) ಅವರಿಂದ ರಾಜೀನಾಮೆ(Resign) ಪಡೆಯುವಂತೆ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸೂಚಿಸಿದೆ ಎನ್ನಲಾಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್(Santhosh Patil) ಆತ್ಮಹತ್ಯೆ(Sucide) ಮಾಡಿಕೊಂಡಿದ್ದು, ಇದಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ(KS Eshwarappa) ಅವರೇ ನೇರ ಕಾರಣ ಎಂಬ ಆರೋಪ ವ್ಯಕ್ತವಾಗಿದೆ.
ಸಚಿವ(Minster) ಕೆ.ಎಸ್. ಈಶ್ವರಪ್ಪ(KS Eshwarappa) ವಿರುದ್ದ 40% ಕಮೀಷನ್(Comission) ಆರೋಪ ಮಾಡಿದ್ದ ಬೆಳಗಾವಿ(Belagavi) ಬಿಜೆಪಿ(BJP) ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ ಪಾಟೀಲ್(Santhosh Patil) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಪ್ರಕರಣ ಕುರಿತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ(CM) ಬಸವರಾಜ್ ಬೊಮ್ಮಾಯಿ(Basavaraj Bommai) ಅವರಿಗೆ ಲಿಖಿತ ಪತ್ರದ ಮೂಲಕ ದೂರು ನೀಡಲಾಗಿದೆ.
ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ರಾಷ್ಟ್ರಧ್ವಜದ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ದ ಬಿಜೆಪಿ ಸಾಮಾಜಿಕ ಜಾಲತಾಣ ಗಂಭೀರ ಆರೋಪ ಮಾಡಿದೆ.
ಬುಧವಾರ ಸದನದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಈಶ್ವರಪ್ಪ ಅವರ ನಡುವೆ ಉಂಟಾದ ಸಂಘರ್ಷ ತಾರಕಕ್ಕೆ ಏರಿದ್ದು, ಎಲ್ಲರಿಗೂ ತಿಳಿದ ವಿಷಯ!
ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜ ಹಾರಿಸುವ ಕುರಿತಾದ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಯು ಸಂವಿಧಾನದ ವಿರೋಧಿ ನಡೆಯ ಜೊತೆಗೆ ರಾಷ್ಟ್ರದ್ರೋಹವೂ ಕೂಡ ಹೌದು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ...