ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತುಮಕೂರು ವಿಶ್ವವಿದ್ಯಾಲಯ ಒಪ್ಪಿಗೆ
ತುಮಕೂರು ವಿಶ್ವವಿದ್ಯಾಲಯದ 6ನೇ ಸಿಂಡಿಕೇಟ್ ಸಭೆಯಲ್ಲಿ ವೀರ್ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ.