ಶಿಂಜೋ ಅಬೆ ಹತ್ಯೆಗೆ ಕಾರಣ ತಿಳಿಸಿದ ಹಂತಕ ಯಮಗಾಮಿ
ಜಪಾನೀಸ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ನ ಮಾಜಿ ಉದ್ಯೋಗಿ ಟೆಟ್ಸುಯಾ ಯಮಗಾಮಿ ಹತ್ಯೆಯ ಕಾರಣವನ್ನು ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.
ಜಪಾನೀಸ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ನ ಮಾಜಿ ಉದ್ಯೋಗಿ ಟೆಟ್ಸುಯಾ ಯಮಗಾಮಿ ಹತ್ಯೆಯ ಕಾರಣವನ್ನು ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.
ಪ್ರಚಾರ ಭಾಷಣ ಮಾಡುತ್ತಿದ್ದಾಗ ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ(Ex Japan PM Shinzo Abe) ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲು ಯತ್ನಿಸಲಾಗಿದೆ.