Tag: Exam

Kerala

NEET ಆಕಾಂಕ್ಷಿಗಳಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ 7 ಮಂದಿಗೆ ಜಾಮೀನು!

ಏಳು ಮಂದಿಯ ಪೈಕಿ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಪೋಷಕರ ಕಂಪ್ಲೆಂಟ್ ಮೇರೆಗೆ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು.

sowmya

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯಲ್ಲೂ ಡೀಲ್? ಪ್ರಶ್ನೆಪತ್ರಿಕೆ ಸೋರಿಕೆ!

ಕಳೆದ ತಿಂಗಳು ಮಾರ್ಚ್ 14ರಂದು ನಡೆದಿದ್ದ ಸಹಾಯಕ ಪ್ರಾದ್ಯಾಪಕರ ಪರೀಕ್ಷೆಯಲ್ಲೂ ಡೀಲ್ ನಡೆದಿದೆ. ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

hijab

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗಿನ್ನೂ ಅವಕಾಶವಿದೆ ; ಹಿಜಾಬ್ ವಿದ್ಯಾರ್ಥಿನಿಯಿಂದ ಸಿಎಂಗೆ ಮನವಿ!

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನು ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡಬೇಕು.

bc nagesh

ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ ದ್ವಿತೀಯ ಪರೀಕ್ಷೆಗೂ ಕೂಡ ಹಿಜಾಬ್ ನಿಷೇಧ : ಬಿ.ಸಿ ನಾಗೇಶ್!

ಹಿಜಾಬ್(Hijab) ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ ಎಂದು ಶಿಕ್ಷಣ ಸಚಿವರಾದ(Education Minister) ಬಿ.ಸಿ ನಾಗೇಶ್(BC Nagesh) ತಿಳಿಸಿದ್ದಾರೆ.

second Puc

ದ್ವಿತೀಯ ಪಿಯು ಪರಿಷ್ಕರಣಾ ವೇಳಾಪಟ್ಟಿ ಬಿಡುಗಡೆ ; ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಾ.05ರ ಸಂಜೆಯವರೆಗೆ ಕಾಲಾವಕಾಶ!

ಈ ಹಿಂದೆ ನೀಡಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಈಗ ಬದಲಾಗಿದ್ದು, ಮತ್ತೊಂದು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

university

ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟ!

ಕುವೆಂಪು ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕುವೆಂಪು ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯ 2019-20ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಫಲಿತಾಂಶ ...