Tag: Exam

KSOU Exam Scam: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಲಂಚಾವತಾರ, ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿಗೆ ಅವಕಾಶ

KSOU Exam Scam: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಲಂಚಾವತಾರ, ಹಣ ಕೊಟ್ಟರೆ ಪರೀಕ್ಷೆಯಲ್ಲಿ ಕಾಪಿಗೆ ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಹಣ ಕೊಟ್ಟರೆ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಆಡಿಯೋ ವೈರಲ್ ಆಗುತ್ತಿದೆ.

KSET 2023 ಪರೀಕ್ಷೆ ಕುರಿತು ಕೆಇಎ ಪ್ರಕಟಣೆ: ಇಲ್ಲಿದೆ ಪ್ರಮುಖ ಮಾಹಿತಿ

KSET 2023 ಪರೀಕ್ಷೆ ಕುರಿತು ಕೆಇಎ ಪ್ರಕಟಣೆ: ಇಲ್ಲಿದೆ ಪ್ರಮುಖ ಮಾಹಿತಿ

ಮೈಸೂರು ವಿಶ್ವವಿದ್ಯಾಲಯದ ಬದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ನಡೆಸಲು, ರಾಜ್ಯ ಸರ್ಕಾರದ ನಿರ್ದೇಶನದಂತೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ : ಕೇಂದ್ರ ಸರ್ಕಾರದ ಹೊಸ ನಿಯಮ

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ : ಕೇಂದ್ರ ಸರ್ಕಾರದ ಹೊಸ ನಿಯಮ

ನೂತನ ಶಿಕ್ಷಣ ನೀತಿಗೆ ಅನುಗುಣವಾಗಿ 2024ರ ಶೈಕ್ಷಣಿಕ ವರ್ಷದಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ.

Kerala

NEET ಆಕಾಂಕ್ಷಿಗಳಿಗೆ ಒಳಉಡುಪು ತೆಗೆಯುವಂತೆ ಒತ್ತಾಯಿಸಿದ 7 ಮಂದಿಗೆ ಜಾಮೀನು!

ಏಳು ಮಂದಿಯ ಪೈಕಿ ಇಬ್ಬರು ಕಾಲೇಜು ಸಿಬ್ಬಂದಿ ಸೇರಿದಂತೆ ಐವರನ್ನು ಮಂಗಳವಾರ ಪೋಷಕರ ಕಂಪ್ಲೆಂಟ್ ಮೇರೆಗೆ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಇಂದು ಬೆಳಗ್ಗೆ ಬಂಧಿಸಲಾಗಿತ್ತು.

sowmya

ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯಲ್ಲೂ ಡೀಲ್? ಪ್ರಶ್ನೆಪತ್ರಿಕೆ ಸೋರಿಕೆ!

ಕಳೆದ ತಿಂಗಳು ಮಾರ್ಚ್ 14ರಂದು ನಡೆದಿದ್ದ ಸಹಾಯಕ ಪ್ರಾದ್ಯಾಪಕರ ಪರೀಕ್ಷೆಯಲ್ಲೂ ಡೀಲ್ ನಡೆದಿದೆ. ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

hijab

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗಿನ್ನೂ ಅವಕಾಶವಿದೆ ; ಹಿಜಾಬ್ ವಿದ್ಯಾರ್ಥಿನಿಯಿಂದ ಸಿಎಂಗೆ ಮನವಿ!

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನು ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡಬೇಕು.

bc nagesh

ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ ದ್ವಿತೀಯ ಪರೀಕ್ಷೆಗೂ ಕೂಡ ಹಿಜಾಬ್ ನಿಷೇಧ : ಬಿ.ಸಿ ನಾಗೇಶ್!

ಹಿಜಾಬ್(Hijab) ಧರಿಸಿ ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತಿಲ್ಲ ಎಂದು ಶಿಕ್ಷಣ ಸಚಿವರಾದ(Education Minister) ಬಿ.ಸಿ ನಾಗೇಶ್(BC Nagesh) ತಿಳಿಸಿದ್ದಾರೆ.

Page 2 of 3 1 2 3