excels

NEET ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಬುಡಕಟ್ಟು ಜನಾಂಗದ ಯುವಕ!

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಮುಲ್ನಾರ್ ಹರ್ವಾನ್‌ನ ಬುಡಕಟ್ಟು ಜನಾಂಗದ ಯುವಕನೊಬ್ಬ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) 2022 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ