ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ವಿರೋಧಿಸಿ ಕೊಲ್ಲಾಪುರದಲ್ಲಿ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ