ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಕಿತ್ತೆಸೆಯುತ್ತೇವೆ – ಸಿಎಂ ಸಿದ್ದರಾಮಯ್ಯ ಘೋಷಣೆ
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದ ಸಿದ್ದರಾಮಯ್ಯ.