ಇಂದು ರೈತರಿಂದ ದಿಲ್ಲಿ ಚಲೋ ಪ್ರತಿಭಟನೆ: ಎಲ್ಲೆಲ್ಲೂ ಖಾಕಿ ಕಣ್ಗಾವಲು!
ದೆಹಲಿ ಚಲೋ ಪ್ರತಿಭಟನೆಗೆ ದೇಶದ ನಾನಾ ರೈತ ಸಂಘಟನೆಗಳಿಗೆ ಕರೆ ನೀಡಲಾಗಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.
ದೆಹಲಿ ಚಲೋ ಪ್ರತಿಭಟನೆಗೆ ದೇಶದ ನಾನಾ ರೈತ ಸಂಘಟನೆಗಳಿಗೆ ಕರೆ ನೀಡಲಾಗಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.
ಚಾಮರಾಜನಗರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.