ಭಾರತ್ ಬಂದ್ ಯಶಸ್ವಿಗೆ ಜಿಲ್ಲಾ ರೈತ ಸಂಘ ಕರೆ ಸೆಪ್ಟೆಂಬರ್ 27 ರಂದು ಬೆಳಗ್ಗೆ 06 ಗಂಟೆಯಿಂದ ಸಂಜೆ 04 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಹಲವು ಪಕ್ಷ ಮತ್ತು ಸಂಘಟನೆಗಳ ಬೆಂಬಲವಿದೆ ಎಂದು ಅವರು ತಿಳಿಸಿದರು