Tag: Fetal detection and killing

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ, ಪ್ರಕರಣ ಸಿಐಡಿಗೆ ವರ್ಗಾವಣೆ

ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಈವರೆಗೂ 10 ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.