ನೀಫಾ ವೈರಸ್ ಎಚ್ಚರ : ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಕರ್ನಾಟಕದಲ್ಲೂ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದೆ.
ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದೆ.
ರಾಮನಗರದಲ್ಲಿ ಇತ್ತೀಚೆಗೆ ಹಲವಾರು ಮಂದಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ತಪಾಸಣೆ ಮಾಡಿಸಿ ಹಾಗೂ ಚಿಕಿತ್ಸೆ ಪಡೆಯುತ್ತಿದ್ದಾರೆ.