Tag: Film

cm

`ದ ಕಾಶ್ಮೀರ ಫೈಲ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ : ಸಿಎಂ ಬಸವರಾಜ್ ಬೊಮ್ಮಾಯಿ!

ದ ಕಾಶ್ಮೀರ್ ಫೈಲ್ಸ್(The Kashmir Files) ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ರಾಜ್ಯದ ಮುಖ್ಯಮಂತ್ರಿಗಳಾದ(Chief Minister) ಬಸವರಾಜ್ ಬೊಮ್ಮಾಯಿ(Basavaraj Bommai).